ಮುಸ್ಲಿಮ್‌, ಕ್ರೈಸ್ತರ ಗುಂಪನ್ನು ಕೊಚ್ಚಿ ಹಾಕಿ ಎಂದ ಸ್ವಾಮಿಯ ಬಂಧನ ಯಾಕಿಲ್ಲ?

ಸುಬ್ರಹ್ಮಣ್ಯಪುರ ಪೊಲೀಸರ ಪ್ರಕಾರ ಅದು 2017ರ ವಿಡಿಯೋ. ಆದರೆ, ಮಾತಾಡಿದ್ದು ಯಾವಾಗ, ಎಷ್ಟು ವರ್ಷಗಳ ಹಿಂದೆ ಎಂಬುದು ಕಾನೂನು ಕ್ರಮ ಜರುಗಿಸದಿರಲು ಕಾರಣವಾಗಬಾರದು. ಯಾಕೆಂದರೆ ಆತ ಇನ್ನೆಷ್ಟು ಇಂತಹ ದ್ವೇಷ ಭಾಷಣ...

ದ್ವೇಷ ಭಾಷಣ | ಪೊಲೀಸ್ ಅಧಿಕಾರಿಗಳ ಅಸಡ್ಡೆ ಬಗ್ಗೆ ತನಿಖೆ ನಡೆಸಲು ಸಭಾಧ್ಯಕ್ಷರಿಂದ ಗೃಹ ಸಚಿವರಿಗೆ ಪತ್ರ

ಕರಾವಳಿ ಭಾಗದಲ್ಲಿ ದ್ವೇಷ ಭಾಷಣಗಳ ವಿರುದ್ಧ ಪೊಲೀಸ್ ಅಧಿಕಾರಿಗಳು ತೋರಿರುವ ಅಸಡ್ಡೆ ಬಗ್ಗೆ ತನಿಖೆ ನಡೆಸುವಂತೆ ವಿಧಾನಸಭಾ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ...

ಪಹಲ್ಗಾಮ್ ದಾಳಿಯನ್ನು ‘ಹಿಂದೂಗಳ ಮೇಲೆ ಮುಸ್ಲಿಮರ ದಾಳಿ’ ಎಂದು ಕರೆಯಬೇಕು: ಪ್ರಗ್ಯಾ ಠಾಕೂರ್

ತನ್ನ ಕೋಮು ದ್ವೇಷ, ವಿವಾದಾತ್ಮಕ, ಉತ್ತೇಜನಕಾರಿ ಭಾಷಣದ ಮೂಲಕವೇ ಹೆಚ್ಚಾಗಿ ಸುದ್ದಿಯಾಗಿರುವ ಬಿಜೆಪಿ ನಾಯಕಿ ಪ್ರಗ್ಯಾ ಠಾಕೂರ್ ಇದೀಗ ಮತ್ತೆ ಹಿಂದು-ಮುಸ್ಲಿಮರ ನಡುವೆ ದ್ವೇಷ ಬಿತ್ತುವ ಹೇಳಿಕೆಯನ್ನು ನೀಡಿದ್ದಾರೆ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ...

ಬೆಳ್ತಂಗಡಿ | ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತೆಕ್ಕಾರು ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ...

ಮೋದಿಯ ಟೀಕಿಸುತ್ತಿದ್ದ ರಾಣೆ, ಮುಸ್ಲಿಂ ದ್ವೇಷಿಯಾಗಿದ್ದು ಹೇಗೆ?

ಇವರ ಹೆಸರು ನಿತೇಶ್ ರಾಣೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ. ಕ್ಯಾಬಿನೇಟ್ ದರ್ಜೆಯ ಮಿನಿಸ್ಟರ್. ಇವರು ಮೊದಲು ಕಾಂಗ್ರೆಸ್‌ನಲ್ಲಿದ್ದರು. ನರೇಂದ್ರ ಮೋದಿಯವರನ್ನು, ಗುಜರಾತ್ ಮಾದರಿಯನ್ನು ಕಟುವಾಗಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ದ್ವೇಷ ಭಾಷಣ

Download Eedina App Android / iOS

X