ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ, ವಿವೇಕದ ಕಾವಲು ಕಳಚಿದಾಗ…

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು 4 ವರ್ಷದ ಸುಮಾರು 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಕರಕುಚ್ಚಿ...

ಹಾಸನ | ನಾವು ದ್ವೇಷದ ರಾಜಕಾರಣ ಮಾಡಲ್ಲ; ಹೆಚ್.ಡಿ ರೇವಣ್ಣ 

ಹಾಸನ ನಗರದ ಸುದ್ದಿಗೋಷ್ಠಿಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಶಿವಲಿಂಗೇಗೌಡರಿಗೆ ಮಂತ್ರಿಯಾಗಿರುವುದು ಸಂತೋಷ, ದೇವರು ಅವಕಾಶ ಕೊಟ್ಟಿದ್ದಾನೆ ಒಳ್ಳೆ ಕೆಲಸ ಮಾಡಲಿ. ನಾವು ದ್ವೇಷದ ರಾಜಕಾರಣ ಮಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿದ್ದೀರಾ?ಹಾಸನ | ಜನರ...

ಮೀಸಲಾತಿ ಕುರಿತು ದ್ವೇಷ-ನಿಂದನಾತ್ಮಕ ಹೇಳಿಕೆ; ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ದೂರು ದಾಖಲು

ಮೀಸಲಾತಿ ಕುರಿತು ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಪೊಲೀಸ್‌ ದೂರು ದಾಖಲಾಗಿದೆ. ಮೈಸೂರು ನಿವಾಸಿಗಳಾದ ಕೆ.ಟಿ. ರಮೇಶ್...

ದ್ವೇಷದ ನಡುವೆ ಮನುಷ್ಯತ್ವದ ಧ್ವನಿಯಾದ ಮೊಹಮ್ಮದ್ ದೀಪಕ್!

ಮೊಹಮ್ಮದ್ ದೀಪಕ್ – ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದು ಮಾಡಿದ್ದ ಹೆಸರು. ಒಬ್ಬರಿಗೆ ಸಮಸ್ಯೆ ಎದುರಾದಾಗ, ಧರ್ಮ, ಜಾತಿ, ಬಣ್ಣ ನೋಡಿ ಅಳೆಯುವವರ ನಡುವೆ, ದೀಪಕ್ ಎಂಬ ಹಿಂದು ಯುವಕ ಮೊಹಮ್ಮದ್ ದೀಪಕ್...

ಜನಪ್ರಿಯ

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ?

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ? ಕೇಂದ್ರ ಸಚಿವ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

ನಮ್ಮ ಮೆಟ್ರೋ | ರಾಜ್ಯ Vs ಕೇಂದ್ರ: ಯಾರದ್ದು ಸತ್ಯ, ಯಾರದ್ದು ಸುಳ್ಳು?

ನವೆಂಬರ್‌ 13ರ ಶುಕ್ರವಾರ, ಬೆಂಗಳೂರಿನಲ್ಲಿ ಮೆಟ್ರೋದ ನಾಲ್ಕನೇ ಮಾರ್ಗ 'ಪಿಂಕ್‌ ಲೈನ್‌'ಅನ್ನು...

ರಾಯಚೂರು | ವಿವಿಧ ನಿಗಮ ಮಂಡಳಿಗಳಿಗೆ ಜಿಲ್ಲೆಯ 12 ಮಂದಿಗೆ ಸ್ಥಾನ

ರಾಜ್ಯ ಸರ್ಕಾರ ವಿವಿಧ ನಿಗಮ, ಮಂಡಳಿ ಹಾಗೂ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು...

Tag: ದ್ವೇಷ