ಮಾಜಿ ರಾಜ್ಯಪಾಲ ದಿ. ಸತ್ಯಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಡೆಸಿದ್ದ ಧೋರಣೆಯ ಬಗ್ಗೆ ಟೀಕಿಸಿದ್ದಕ್ಕಾಗಿ, ಬಿಜೆಪಿ ವಕ್ತಾರ ಕೃಷ್ಣಕುಮಾರ್ ಜಾನು ಅವರನ್ನು...
ಜಗದೀಪ್ ಧನಕರ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದರಾ? ಅಥವಾ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಅವರನ್ನು ಹೊರಗಿಟ್ಟಿತಾ? ಉಪರಾಷ್ಟ್ರಪತಿ ಮತ್ತು ಹಿರಿಯ ಕೇಂದ್ರ ಸಚಿವರ ನಡುವಿನ ಖಾಸಗಿ ಜಗಳವೂ ಅವರ ರಾಜೀನಾಮೆಗೆ ಕಾರಣವಾ?
ಜಗದೀಪ್ ಧನಕರ್...
ಚುನಾವಣೆಗಳನ್ನು ಗೆಲ್ಲುವುದು, ಅಧಿಕಾರ ಸ್ಥಾಪಿಸುವುದು ಬಿಜೆಪಿಯ ಪ್ರಧಾನ ಗುರಿ. ಅದಕ್ಕಾಗಿ, ಬಿಜೆಪಿ ಎಂತಹ ಕೃತ್ಯಕ್ಕೆ ಬೇಕಾದರು ಕೈಹಾಕುತ್ತದೆ. ಹಾಗಾಗಿ ಧನಕರ್ ರಾಜೀನಾಮೆಯ ಹಿಂದೆ ಒಳಜಗಳ, ಸಿಟ್ಟು ಮಾತ್ರವಲ್ಲದೆ, ಬಿಜೆಪಿಯ ಚುನಾವಣಾ ಲೆಕ್ಕಾಚಾರವೂ ಇದೆ.
ಭಾರತದ...
"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...