ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...
ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಧರಣಿ ನಡೆಸಿದರು.
ಅಭಿವೃದ್ದಿಪಡಿಸಿರುವ ಮೊಬೈಲ್ ಹಾಗೂ ವೆಬ್ ತಂತ್ರಾಂಶಗಳ ಮೂಲಕ...
‘ಜನರು ಕೆಲವು ವಂಚಕ ಕಂಪನಿಗಳ ಬಗ್ಗೆ ಜಾಗರೂಕರಾಗಿರಬೇಕು. ಕಂಪನಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಹಣ ತೊಡಗಿಸಬೇಕು. ಬಡ್ಸ್ ಕಾಯಿದೆ ಜಾರಿಗೆ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಸಾರ್ವಜನಿಕರಿಗೆ ವಂಚನೆ...
ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸಿಸುತ್ತಿರುವ ಹಂದಿ ಜೋಗಿ ಸಮುದಾಯ, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯ ಸೇರಿದಂತೆ ಹಲವು ಜಾತಿ-ಜನಾಂಗದ ಜನರು ಸ್ವಂತ ನಿವೇಶನ ಹಾಗೂ ಭೂಮಿ ಹಕ್ಕು ಪತ್ರಗಳಿಲ್ಲದೆ ನಿರ್ಗತಿಕಾರಾಗಿ ಜೀವನ...
ಅಂಗನವಾಡಿ ಮಕ್ಕಳನ್ನು LKG, UKGಗೆ ದಾಖಲೆ ಮಾಡುವ ಉದ್ದೇಶವನ್ನು ಖಂಡಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಡೆಸುತ್ತಿದ್ದ ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯಲ್ಲಿ KKRDB ಅಧ್ಯಕ್ಷ...