ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....
ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...
“ನಿನ್ನೆ ದಿನ ನನ್ನ ಜನ ಬೆಟ್ಟದಂತೆ ಬಂದರು, ಬೆಟ್ಟದಂತೆ ಬಂದರು. ಕಪ್ಪು ಮುಖ, ಬೆಳ್ಳಿಗಡ್ಡ, ಉರಿಯುತ್ತಿರುವ ಕಣ್ಣುಗಳು, ಹಗಲು ರಾತ್ರಿಗಳನ್ನು ಸೀಳಿ, ನಿದ್ದೆಯನ್ನು ಒದ್ದರು. ಕಂಬಳಿಗಳು ಹೊರಗಿದವು, ಎದ್ದೇಳುವ ರೊಚ್ಚಿಗೆ ಭೂಕಂಪನವಾಯಿತು. ಅವರು...
ಧರ್ಮಸ್ಥಳ ಆಸುಪಾಸಿನಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದಿಂದ 8ನೇ ದಿನದ ಉತ್ಖನನ ಕಾರ್ಯ ಮುಂದುವರೆದಿದೆ. ಈ ನಡುವೆ ಹೇಳಿಕೆ ನೀಡಿರುವ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ...