ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರು ತಾನು ಹೂತಿದ್ದ ನೂರಾರು ಕಳೇಬರಗಳನ್ನು ತೆಗೆಯುತ್ತೇನೆಂದು ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ ಹಾಗೂ ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಎರಡನೇ ದಿನ ಅಗೆತ ಕಾರ್ಯ ಮುಂದುವರೆದಿದೆ. ಎಸ್‌ಐಟಿ...
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯಗೊಳಿಸಿದ್ದಾರೆ. ನಾಳೆ(ಜುಲೈ 30) ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.
ಮೊದಲ ದಿನದ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ್ದಾಗಿ ದಾಖಲಾಗಿರುವ ಪ್ರಕರಣದ ಸಾಕ್ಷಿ ದೂರುದಾರ, ಧರ್ಮಸ್ಥಳದ ಆಸುಪಾಸಿನ ಪ್ರದೇಶಗಳಲ್ಲಿ ಸುಮಾರು 13 ಜಾಗಗಳನ್ನು ವಿಶೇಷ...
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ದೂರುದಾರ ಹೇಳಿರುವಂತೆ ಮೃತದೇಹಗಳನ್ನು ಹೂತಿಟ್ಟ ಜಾಗಗಳ ಮಹಜರು ಕಾರ್ಯಾಚರಣೆ ನಡೆಯುತ್ತಿದೆ. ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು,...
ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳನ್ನು ನಡೆಸಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ...