ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯಗೊಳಿಸಿದ್ದಾರೆ. ನಾಳೆ(ಜುಲೈ 30) ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.
ಮೊದಲ ದಿನದ...
ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳನ್ನು ನಡೆಸಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಆರಂಭಿಸಿದೆ. ಇಂದು(ಜುಲೈ 28) ಸಾಕ್ಷಿ ದೂರುದಾರರನ್ನು ಕರೆತಂದು ಸ್ಥಳ ಮಹಜರು ನಡೆಸಿದ ಎಸ್‌ಐಟಿ ತಂಡ ಇನ್ನುಳಿದ ಸ್ಥಳ...
ಧರ್ಮಸ್ಥಳದಲ್ಲಿ ಆಗಿರುವ ಮರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಪ್ರಗತಿಪರ ಸಂಘಟನೆಗಳ ಮುಖಂಡರು ಅವರ ಪರವಾದ ವರದಿಯನ್ನೇ ಎಸ್‌ಐಟಿ ನೀಡಬೇಕು ಎಂದು ಬಯಸುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ಅತ್ಯಾಚಾರಿ, ಕೊಲೆಗಡುಕರನ್ನು ಬಂಧಿಸಿ, ಕಾನೂನು ರೀತ್ಯಾ ಶಿಕ್ಷೆಗೆ ಒಳಪಡಿಸಬೇಕಾಗಿ ಭಾರತ ಕಾಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ...