ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ದೂರುದಾರ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.
ಎಸ್.ಐ.ಟಿ...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣದ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಕೊಲೆ, ನೂರಾರು ಮೃತದೇಹಗಳ ಹೂತು ಹಾಕುವಿಕೆ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ರಚಿಸಿದ ವಿಶೇಷ ತನಿಖಾ ತಂಡ ಎರಡನೇ ದಿನವೂ ತನಿಖೆ ಚುರುಕುಗೊಳಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ...