ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್‌ನಲ್ಲಿ ಮೇ 17 ರಂದು ನಡೆದಿದೆ.
ಪಂಜಾಬಿನ ಎಲ್ ಪಿಯು...
ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ತಿಳಿಸಿದ್ದಾರೆ. ಈ...
ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋಗಳನ್ನು ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿತು.
ಕೊಪ್ಪಳ ನಗರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಉನ್ನತ ತನಿಖೆಗೆ ಒಳಪಡಿಸಬೇಕು...
ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವಾರು ಸುದ್ದಿಗಳನ್ನು ದಾಖಲೆ ಸಮೇತವಾಗಿ ಕಳುಹಿಸಿದರೂ 'ಉದಯವಾಣಿ' ಪತ್ರಿಕೆ ಒಂದೂ ಸುದ್ದಿಯನ್ನೂ ಪ್ರಕಟಿಸಿಲ್ಲ ಎಂದು ನಾಗರಿಕ ಸೇವಾ ಟ್ರಸ್ಟ್ ಆರೋಪಿಸಿದೆ. 'ಉದಯವಾಣಿ' ಪತ್ರಿಕೆಯು ಓದುಗರಿಗೆ ದ್ರೋಹ...