ಧರ್ಮಸ್ಥಳ ಪ್ರಕರಣದಲ್ಲಿ ಬೈಟ್ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...
ಧರ್ಮಸ್ಥಳದಲ್ಲಿ ಆ. 6ರಂದು ಸ್ವತಂತ್ರ ಪತ್ರಕರ್ತರ ಮೇಲೆ ನೂರಾರು ಜನ ಸಾಮೂಹಿಕ ದಾಳಿಗಿಳಿದು ಮಾರಣಾಂತಿಕ ಹಲ್ಲೆ ನಡೆಸಿರುವ ಗುಂಡಾವರ್ತನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸಿದೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ...
ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....
ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...
ಧರ್ಮಸ್ಥಳ ಸುತ್ತಮುತ್ತ ನಡೆದಿದೆ ಎನ್ನಲಾದ ಅತ್ಯಾಚಾರ, ಅಸಹಜ ಸಾವಿನ ಕುರಿತು ಕಳೆದ ಹಲವು ವರುಷಗಳಿಂದ ವಸ್ತುನಿಷ್ಠ ವರದಿ ಮಾಡುತ್ತಾ ಬಂದಿರುವ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ನ ವರದಿಗಾರ, ಪತ್ರಕರ್ತ ಅಜಯ್ ಅಂಚನ್...