"ಸತ್ಯ, ನ್ಯಾಯ, ನೀತಿ, ಪ್ರಾಮಾಣಿಕತೆ, ದಯೆ, ಪ್ರೀತಿ ಇಂಥ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಧರ್ಮಾಧಿಕಾರಿಗಳ ಜವಾಬ್ದಾರಿ. ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸುವ ಗುಣ ಧರ್ಮಾಧಿಕಾರಿಗಳಲ್ಲಿರಬೇಕು. ಅನೀತಿ, ಹಿಂಸೆ, ಸರ್ವಾಧಿಕಾರ, ದಬ್ಬಾಳಿಕೆ ಇದ್ದರೆ ಧರ್ಮ ಮತ್ತು...
ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ....