ವಿದ್ಯಾರ್ಥಿಗಳಿಗೆ ನಕಲಿ ಪೊಲೀಸರಿಂದ ಹೊಡೆಸಿರುವುದು ಅಕ್ಷಮ್ಯ: ಸಚಿವ ಯುಟಿ ಖಾದರ್

ದೆಹಲಿಯಲ್ಲಿ NEET ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ನಡೆದಿರುವುದು ಬರೀ ಹಲ್ಲೆಯಲ್ಲ, ನಮ್ಮ ದೇಶದ ಭವಿಷ್ಯದ ಮೇಲೆ ನಡೆದಿರುವ ಹಲ್ಲೆ! ಸ್ಥಳೀಯರು ವೇಷ ಮರೆಸಿ ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ. ಇದು...

ಈ ದಿನ ಸಂಪಾದಕೀಯ |  ʼಲಾಠಿʼಗಳಿಗೆ ಮೊಳೆ ಹೊಡೆದು ವಿದ್ಯಾರ್ಥಿಗಳನ್ನು ಬಾರಿಸಿದ ಪೊಲೀಸರ ವರ್ತನೆ ಬರ್ಬರ!

ಕೇಂದ್ರ ಸರ್ಕಾರ ಕೂಡಲೇ ಅಮಾಯಕ ವಿದ್ಯಾರ್ಥಿಗಳ ಮೇಲಿನ ಅಮಾನುಷ ದೌರ್ಜನ್ಯಕ್ಕೆ ನೇರ ಕಾರಣರಾದ ಪೊಲೀಸ್ ಅಧಿಕಾರಿಗಳು ಮತ್ತು ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಬೇಕು. ಜತೆಗೆ, ನೀಟ್ ಮಹಾ ವೈಫಲ್ಯದ ನೈತಿಕ...

ಮೋದಿ ಭಜನೆಗೆ ಓಕೆ, ಹೋರಾಟಕ್ಕೆ ಹಿಂಜರಿಕೆ: ಇದು ‘ಅನುಕೂಲಕರ’ ದೇಶಭಕ್ತಿ! 

‌ಕೇವಲ ವಾಣಿಜ್ಯ ಜಾಹೀರಾತುಗಳು, ಬ್ರ್ಯಾಂಡ್ ಪ್ರಚಾರಗಳು ಮತ್ತು ಸ್ವಂತ ಲಾಭಕ್ಕಾಗಿ ಭಾರತದ ಸಮಾಜ ಹಾಗೂ ಅಭಿಮಾನಿಗಳನ್ನು ಬಳಸಿಕೊಳ್ಳುವ ರೀಲ್ ಸ್ಟಾರ್‌ಗಳಿಗಿಂತ, ದೇಶದ ಭವಿಷ್ಯಕ್ಕಾಗಿ ತನ್ನ ಜೀವವನ್ನೇ ಪಣಕ್ಕಿಟ್ಟಿರುವ ಸೋನಮ್ ವಾಂಗ್ಚುಕ್ ಅವರೇ ನಿಜವಾದ...

CBSE OSM ವಿವಾದ: ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

CBSEಯ ಆನ್-ಸ್ಕ್ರೀನ್ ಮಾರ್ಕಿಂಗ್ (OSM) ಮೌಲ್ಯಮಾಪನ ವ್ಯವಸ್ಥೆಯ ಸುತ್ತ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. CBSE ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ ಮೊದಲ...

ಕೇಂದ್ರ ಸರ್ಕಾರ ಯಾವುದೇ ರಾಜ್ಯದ ಮೇಲೆ ಭಾಷಾ ಹೇರಿಕೆ ಮಾಡುತ್ತಿಲ್ಲ: ಧರ್ಮೇಂದ್ರ ಪ್ರಧಾನ್

ಕೇಂದ್ರ ಸರ್ಕಾರವು ಯಾವ ರಾಜ್ಯದ ಮೇಲೂ ಭಾಷಾ ಹೇರಿಕೆಯನ್ನು ಮಾಡುತ್ತಿಲ್ಲ. ಕೇಂದ್ರವು ರಾಜ್ಯಗಳ ಮೇಲೆ ತ್ರಿಭಾಷಾ ನೀತಿಯನ್ನು ಹೇರುತ್ತಿದೆ ಎಂದು ಹೇಳುವವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...

ಜನಪ್ರಿಯ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

Tag: ಧರ್ಮೇಂದ್ರ ಪ್ರಧಾನ್‌