ಭಾನುವಾರ ಸುರಿದ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯ ಪರಿಣಾಮವಾಗಿ ಧಾರವಾಡ ತಾಲೂಕಿನ ಲಂಡಿಕಾ ಹಳ್ಳ ತುಂಬಿ ಹರಿದು ಕಿರು ಸೇತುವೆ ಮುಳುಗಡೆಯಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಧಾರವಾಡ ನಗರ ಮತ್ತು ತಾಲೂಕಿನಾದ್ಯಾಂತ ಭಾನುವಾರ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿದ್ದು, ಜನಜೀವನವು ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ನೀರಿನಿಂದ...