ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ನವೆಂಬರ್ 03 ರಂದು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ...
ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು...
ಜಾತಿ ಮತ್ತು ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ. ಧರ್ಮ ಯಾವುದೇ ಇರಲಿ, ನಾವೆಲ್ಲರೂ ಭಾರತೀಯರು ಎಂಬ ಉದಾತ್ತ ಭಾವನೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಧಾರವಾಡದ ಸಾಯಿ ಮಹಾವಿದ್ಯಾಲಯದ ಅಧ್ಯಕ್ಷೆ ಡಾ. ವೀಣಾ ಬಿರಾದಾರ...
ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ನಾಡಿನ ಏಕೀಕರಣಕ್ಕಾಗಿ ಹೋರಾಡಿದ ಮಹಾನ್ ಹೋರಾಟಗಾರ ದಿ. ತಲ್ಲೂರ ರಾಯನಗೌಡ ಪಾಟೀಲರ ಶ್ರಮವು ಇತಿಹಾಸ ಮತ್ತು ಸಂಶೋಧನಾ ಪರಂಪರೆಯಲ್ಲಿ ಸದಾ ಸ್ಮರಣೀಯ ಎಂದು ಕಿತ್ತೂರಿನ ಚಾರಿತ್ರಿಕ ಕಾದಂಬರಿಕಾರ ಯ.ರು....
ಬೆಳೆ ಸಾಲದ ಭಾರವನ್ನು ತಾಳಲಾರದೆ ರೈತರೊಬ್ಬರು ಬೇವಿನ ಮರದ ಟೊಂಗೆಗೆ ಟವಲ್‌ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಸೆ. 05ರಂದು ನಡೆದಿದೆ.
ಹಜರೇಸಾಬ ಬುಡ್ಡೆಸಾಬ ತಹಶೀಲ್ದಾರ...