ಧಾರವಾಡ | ರಂಗಾಯಣ ನಿರ್ದೇಶಕ, ಹಾಸ್ಯ ನಟ ರಾಜು ತಾಳಿಕೋಟಿ ನಿಧನ

ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಉಡುಪಿಯಲ್ಲಿ ಚಲನಚಿತ್ರದ ಚಿತ್ರೀಕರಣ ಮುಗಿದ ನಂತರ ರೂಮ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಾಗ ಹೃದಯಘಾತವಾಗಿದೆ. ನಂತರ...

ಧಾರವಾಡ | ಭಾರತೀಯರಿಗೆ ವರವಾಗಿ ದೊರೆತ ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ರಂಜಾನ ದರ್ಗಾ

ಭಾರತ ದೇಶದಲ್ಲಿ ವಾಸಿಸುವ ಜನರಿಗೆ ಸಂವಿಧಾನವು ಒಂದು ವರವಾಗಿ ದೊರೆತಿದೆ. ಆದರೆ ಅದರ ಕುರಿತು ಸರಿಯಾದ ಜ್ಞಾನ ಸಮಾಜದಲ್ಲಿರುವ ಜನರಿಗಿಲ್ಲ. ಸಂವಿಧಾನವು ದೇಶದ ಪ್ರತಿಯೊಬ್ಬರ ಜೀವನಾಡಿಯಿದ್ದಂತೆ. ಅದರ ಕುರಿತು ಮಕ್ಕಳಿಗೆ ಬಾಲ್ಯದಿಂದಲೇ ತಿಳುವಳಿಕೆಯನ್ನು...

ಧಾರವಾಡ | ರಂಗಾಯಣವು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿದೆ: ಡಾ.ಬಿ.ಕೆ.ಎಸ್ ವರ್ಧನ

ಇಂದಿನ ಆಧುನಿಕ ಸಮಾಜದಲ್ಲಿ ಮಕ್ಕಳು ಕೇವಲ ಕಲಿಕೆಗೆ ಸೀಮಿತವಾಗಿ, ಸ್ವತಂತ್ರವಾಗಿ ಆಲೋಚನೆ ಮಾಡುವುದನ್ನೆ ಮರೆತಿದ್ದಾರೆ. ಅಂತಹ ಮಕ್ಕಳಿಗೆ ಸ್ವತಂತ್ರ ಮನೋಭಾವನೆ ಬೆಳೆಸಿಕೊಳ್ಳಲು ಮಕ್ಕಳಲ್ಲಿರು ಕಲೆಯನ್ನು ಗುರುತಿಸಿದ ರಂಗಾಯಣವು ಉತ್ತಮ ವೇದಿಕೆಯನ್ನು ರೂಪಿಸಿಕೊಟ್ಟಿದೆ ಎಂದು...

ಧಾರವಾಡ | ಫೆ. 9ರಂದು ನಿರಂಜನರ ಬದುಕು-ಸಾಹಿತ್ಯ ವಿಚಾರ ಸಂಕಿರಣ

ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಧಾರವಾಡದ ನಿರಂಜನ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಫೆ. 9ರಂದು ನಿರಂಜನರ ಜನ್ಮಶತಮಾನೋತ್ಸವ ನೆನಪಿನಲ್ಲಿ ನಿರಂಜನರ ಬದುಕು-ಸಾಹಿತ್ಯ ಒಂದು ಚಿಂತನೆ ಶೀರ್ಷಿಕೆ ಅಡಿಯಲ್ಲಿ ವಿಚಾರ ಸಂಕಿರಣವನ್ನು...

ಧಾರವಾಡ | ನಾಳೆಯಿಂದ ‘ಮಾಯಾಜಾಲ’ ಕಿರುಚಿತ್ರ ಚಿತ್ರೀಕರಣ ಪ್ರಾರಂಭ

ಜನೆವರಿ 7 ರಿಂದ 'ಮಾಯಾಜಾಲ' ಕಿರುಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಕಾರ್ತಿಕ ರೊಟ್ಟಿಮಠ ಹಾಗೂ ಪ್ರಶಾಂತ ಹಂಚಿನಾಳ ನೇತೃತ್ವದಲ್ಲಿ ಧಾರವಾಡಿಯನ್ಸ್ ತಂಡದ ವತಿಯಿಂದ ನಿರ್ಮಾಣವಾಗುತ್ತಿರುವ ಕಿರು ಚಿತ್ರ ಧಾರವಾಡ ಹಾಗೂ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಎರಡು...

ಜನಪ್ರಿಯ

2024ರ ಚುನಾವಣೆ: 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಚಲಾವಣೆಯಾದ ಮತಗಳ ದಾಖಲೆಯೇ ಆಯೋಗದ ಬಳಿಯಿಲ್ಲ!

ಕಳೆದ 10 ವರ್ಷಗಳಿಂದ ಚುನಾವಣಾ ಆಯೋಗದ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳು...

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವದಂತಿ; ಡಾ. ಜಿ ಪರಮೇಶ್ವರ್ ಸ್ಪಷ್ಟನೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ....

ಗೃಹಲಕ್ಷ್ಮಿ | ಹಳ್ಳಿ ಮಹಿಳೆಯರ ಬದುಕು ಬದಲಿಸುತ್ತಿದೆ ‘ಗ್ರಾಮೀಣ ಮೈಕ್ರೋ-ಉದ್ಯಮ’!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಜೀವನದಲ್ಲಿ...

ಮಂಗಳೂರು | “ರಚನಾತ್ಮಕ ರಾಷ್ಟ್ರ ನಿರ್ಮಾಣಕ್ಕೆ ಪ್ರೀತಿ ಮತ್ತು ಸಹೋದರತ್ವದ ಸಂದೇಶ ಅತ್ಯಗತ್ಯ”: ಡಿಸಿಪಿ ಸ್ಯಾಮ್ ವರ್ಗೀಸ್

"ರಚನಾತ್ಮಕ ರಾಷ್ಟ್ರ ನಿರ್ಮಾಣಕ್ಕೆ ಪ್ರೀತಿ ಮತ್ತು ಸಹೋದರತ್ವದ ಸಂದೇಶ ಅತ್ಯಗತ್ಯ....

Tag: ಧಾರವಾಡ ರಂಗಾಯಣ