ಧಾರವಾಡ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಭರ್ತಿಯಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿ ಪೂರ್ಣ ಪ್ರಮಾಣದ ನೀರು ಬಂದಿದ್ದು, ಯಮನೂರ ಹೊರಹೊಲಯದ ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬವನ್ನು ರಕ್ಷಿಸುವಲ್ಲಿ...
ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ...
ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಪದವಿ ಮಹಾವಿದ್ಯಾಲಯದ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ವಾರ್ಷಿಕ...
ಕರ್ನಾಟಕ ಏಕೀಕರಣಕ್ಕೆ ಮೂಲ ಬುನಾದಿ ಹಾಕಿದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಬಣ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷರಾಗಿ ಚಂದ್ರಕಾಂತ...
ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...