ಧಾರವಾಡ | ಹಾಲು, ವಿದ್ಯುತ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯ

ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ...

ಹುಬ್ಬಳ್ಳಿ | ಮಾನವ ಹಕ್ಕುಗಳು ಹುಟ್ಟಿನಿಂದಲೇ ಬರುತ್ತವೆ: ಸುರೇಶ್ ಒಂಟಿಗೋಡಿ

ಜಿ ಕೆ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ ರುದ್ರಾಕ್ಷಿ ಮಠ ದತ್ತಿ, ಡಾ. ಬಿ ವಿ ಶಿರೂರು ದತ್ತಿ, ಲಿಂ.‌ ಪಾರ್ವತವ್ವ ಶಿವಬಸಪ್ಪ ಕೌಜಲಗಿ...

ಹುಬ್ಬಳ್ಳಿ | ಲಿಂಗಾಯತರ ಮನೆಯಲ್ಲಿ ರಂಜಾನ್ ಪ್ರಯುಕ್ತ ಇಫ್ತಿಯಾರ್ ಕೂಟ: ವಿವಿಧ ಧರ್ಮಿಯರು ಭಾಗಿ

ಪವಿತ್ರ ರಂಜಾನ್ ತಿಂಗಳ ಉಪವಾಸದ ಪ್ರಯುಕ್ತ ಹುಬ್ಬಳ್ಳಿಯ ಕುಮಾರಣ್ಣ ಪಾಟೀಲ ಅವರ ನಿವಾಸದಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿದ್ದರು.‌ ಈ ಇಫ್ತಿಯಾರ್ ಕೂಟದಲ್ಲಿ ಮುಸ್ಲಿಮರು, ಕ್ರಿಷ್ಚಿಯನ್, ಮರಾಠ, ಪರಿಶಿಷ್ಟ ಜಾತಿ ಸಮುದಾಯ, ಬೌದ್ಧರು, ಲಿಂಗಾಯತ...

ಧಾರವಾಡ | ಗುರಿ ಸಾಧಿಸಲು ಭಾಷೆ ಅಡಚಣೆಯಾಗದು: ಡಾ.ಎನ್.ಬಿ.ನಾಲತವಾಡ

ನಗರದ ಟಿಸಿಡಬ್ಲ್ಯೂ ಸಹಕಾರದಲ್ಲಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಎ.ಎಮ್.ಪಿ ವತಿಯಿಂದ ಪ್ರೋತ್ಸಾಹ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂಜುಮನ್ ಮಹಾವಿದ್ಯಾಲಯದ ಡಾ. ಎನ್.ಬಿ. ನಾಲತವಾಡ‌ ವಿದ್ಯಾರ್ಥಿಗಳನ್ನು ಉದ್ದೇಶಿಸಿ...

ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿತ; ಇಬ್ಬರು ಕೂಲಿ ಕಾರ್ಮಿಕರ ದುರ್ಮರಣ

ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತರನ್ನು...

ಜನಪ್ರಿಯ

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

Tag: ಧಾರವಾಡ