ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ...
ಧಾರವಾಡದ ರಾಯಪುರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್‌ನ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್...
ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್...
ರಾಜ್ಯದಲ್ಲಿ ಹುಲಿ ಉಗುರು ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗಳಾದ ವಜ್ರಮುನಿ ಶಿರಕೋಳ ಮತ್ತು ಅಯ್ಯಪ್ಪ ಶಿರಕೋಳ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಇಲ್ಲಿನ ಕೋಯಿನ್...
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...