ಕೂಡಲೇ ಹುಬ್ಬಳ್ಳಿ ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಸಂಪುಟ ಅನುಮೋದನೆ ನೀಡಿದ್ದು, ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ...
ಕ್ಷುಲ್ಲಕ ಕಾರಣಕ್ಕೆ ಎರಡು ಅಕ್ಕಪಕ್ಕದ ಮನೆಯವರು ಪರಸ್ಪರ ಬಡಿದಾಡಿಕೊಂಡ ಘಟನೆ ಧಾರವಾಡದ ಸವದತ್ತಿ ರಸ್ತೆಯ ಗೊಲ್ಲರ ಕಾಲನಿಯಲ್ಲಿ ಜನೆವರಿ 1ರ ರಾತ್ರಿ ನಡೆದಿದೆ.
ಆಟೋರಿಕ್ಷಾ ಹೊರಟಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಅಡ್ಡವಾಗಿದ್ದ ಕ್ಷುಲ್ಲಕ ಕಾರಣದಿಂದ ಜಗಳ...
ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.
ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....
ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ.
ಕೃಷಿಗೆ ಸಂಬಂಧಿಸಿದ ಭೂಮಿಯಲ್ಲಿ ಯಾರಿಗೂ ತಿಳಿಯದಂತೆ ಉದ್ದೇಶಪೂರ್ವಕವಾಗಿ ಮೂರ್ತಿ...
ನಾನು ಮೂವತ್ತೇಳು ವರ್ಷ ಐದು ತಿಂಗಳು ಪ್ರಾಧ್ಯಾಪಕನಾಗಿ, ಪ್ರಾಚಾರ್ಯನಾಗಿ ಸೇವೆ ಸಲ್ಲಿಸಿ ಇವತ್ತು ವಯೋ ನಿವೃತ್ತಿಯಾಗುತ್ತಿದ್ದೇನೆ. ಇಲ್ಲಿಯವರೆಗೆ ಸಲ್ಲಿಸಿದ ಸೇವೆ ನನಗೆ ಅತಿವ ತೃಪ್ತಿ ತಂದಿದೆ ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ,...