ಎಸ್‌ಬಿಐ ವಿಮಾ ಕಂಪನಿಯು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವಿಫಲವಾಗಿದ್ದು, ಸಂತ್ರಸ್ತ ಗ್ರಾಹಕರಿಗೆ 25,000 ರೂಪಾಯಿ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆ ಆದೇಶಿಸಿದೆ.
ಹುಬ್ಬಳ್ಳಿಯ ನಿವಾಸಿ ರಾಜೇಂದ್ರ ಪತ್ತಾರ್ ಎಂಬುವರು...
ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು.
"ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ...
ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರದ ನಡೆಯನ್ನು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘವು ವಿರೋಧಿಸಿದೆ. ಸಂಘದ ಸದಸ್ಯರು ಸೋಮವಾರ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ...
ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...
ರೈಲು ಡಿಕ್ಕಿ ಹೊಡೆದು ವೃದ್ಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಕೋಳ ರೈಲು ನಿಲ್ದಾಣದ ಸಮೀಪ ನಡೆದಿದೆ.
ಜಿಲ್ಲೆಯ ಕುಂದಗೋಳದ ರೈಲು ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಹಳಿ ದಾಟುವಾಗ ಯಲ್ಲಪ್ಪ ಶಿಗ್ಗಾಂವಿ (63)...