ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಹಾಗೂ ಮಹಾತ್ಮಾ ಗಾಂಧಿ ಸ್ಮಾರಕ ಉದ್ಯಾನವನವು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಸರಿಯಾದ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರ ಪರದಾಟ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ....
ಪ್ರಧಾನಿಯವರು ಇಡಿ, ಐಟಿ ಛೂಬಿಟ್ಟು ಕಂಪನಿಗಳಿಂದ ಸುಲಿಗೆ ಮಾಡಿಸಿದ್ದಾರೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ದೇಶಕ್ಕೆ ಅದಕ್ಕಿಂತ ದೊಡ್ಡ ದುರಂತ ಬೇರಿಲ್ಲ. ದೇಶದಲ್ಲಿ ಎಲೆಕ್ಟ್ರಾಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ...
ರಾಜ್ಯದಲ್ಲಿ ಸಂವಿಧಾನತ್ಮಕಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ಹುಬ್ಬಳ್ಳಿಯ ಪತ್ರಿಕಾಗೋಷ್ಠಿಯೊಂದರಲ್ಲಿ ಸಂಸದ ಗೋವಿಂದ ಕಾರಜೋಳ ಹೇಳಿದರು.
ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಅವರ ಬಗ್ಗೆ ಸಿಎಂ, ಡಿಸಿಎಂ...
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕು ಹೊನ್ನಾಪುರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮುಖ್ಯವಾಗಿ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ...
ಮಕ್ಕಳು ಓದಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಲಿ ಎಂಂ ಬಯಕೆಯಿಂದ ಹೆತ್ತವರು ಕೂಲಿ ಮಾಡಿ ಮಕ್ಕಳನ್ನು ಓದಿಸುತ್ತಾರೆ. ಆದರೆ ಯುವ ಸಮುದಾಯ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸದೆ ದುಶ್ಚಟಗಳಿಗೆ ಬಲಿ ಆಗುತ್ತಿರುವುದು ವಿಪರ್ಯಸವಾಗಿದೆ ಎಂದು...