ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ...
ಸಾಧನೆಗೆ ಗುರಿ ಅತಿ ಮುಖ್ಯವಾಗುತ್ತದೆ, ಸಾಧನೆಯ ಸಮಯದಲ್ಲಿ ಸಮಸ್ಯೆ ಬರುವುದು ಸಹಜ. ಗುರಿಯು ಅಚಲವಾದರೆ ಅಸಾಧಾರಣ ಸಾಧನೆ ಸಾಧ್ಯ. ನಿಗದಿತ ಅವಧಿಯ ಪರಿಶ್ರಮವು ಶಾಶ್ವತವಾದ ಸಿಹಿಫಲ ನೀಡುವುದು. ಸಮಸ್ಯೆಗೆ ಕುಂದಿದರೆ ಸಾಧನೆ ಸಾಧ್ಯವಿಲ್ಲ...
ಸಾಲ ಪಡೆದುಕೊಂಡಿದ್ದ ಯುವಕನೊಬ್ಬ ಬಡ್ಡಿ ಕಟ್ಟಲಾಗದೆ ಸಾಲ ಕೊಟ್ಟವರ ಕಿರುಕುಳಕ್ಕೆ ಮನನೊಂದು ಧಾರವಾಡದ ಕೆಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಜುನಾಥ ಕಟಗೆಣ್ಣವರ (32) ಮೃತ ಯುವಕನೆಂದು ಗುರುತಿಸಲಾಗಿದ್ದು, ನಗರದ ಚರಂತಿಮಠ...
ಧಾರವಾಡದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಬಂದಿದ್ದು, ಮುತ್ತಗಿ ಮನೆಗೆ ಸಿಬಿಐ ಭದ್ರತೆ ನೀಡಿದ್ದಾರೆ.
ಇದೇ ಕೊಲೆ ಪ್ರಕರಣದ ಎ-9 ಆರೋಪಿ ಆಗಿರುವ, ಅಶ್ವತ್ಥ ಎಂಬುವವನಿಂದ...