ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ...
ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಪಾತ್ರ ಮಹತ್ವದ್ದಾಗಿದೆ. ಆದರೆ ಇತಿಹಾಸದಲ್ಲಿ ಶ್ರಮಿಕರ ಹೆಸರಿಲ್ಲದಿರುವುದು ದುರಂತದ ಸಂಗತಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣ ಕೂಲಿ...
ಹುಬ್ಬಳ್ಳಿಯ ಸ್ಮಶಾನ ಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಳಿಸಿ, ಬೇರೆ ಕಡೆಗೆ ಸ್ಥಳಾಂತರಿಸಲು ಹುಬ್ಬಳ್ಳಿ ಧಾರವಾಡ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ.
ನಗರದ ಮಂಟೂರ್ ರಸ್ತೆಯಲ್ಲಿರುವ ಹರಿಶ್ಚಂದ್ರ ರುದ್ರಭೂಮಿ ಜಾಗೆಯಲ್ಲಿ ಇಂದಿರಾ...
ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು ಧಾರವಾಡ ಜಿಲ್ಲೆಯ ಹಿರೇನೆರ್ತಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದ ಶೌಚಾಲಯ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ.
ಧಾರವಾರ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರಕಾರಿ...
ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆ.21ರಿಂದ 24ರವರೆಗೆ ಕೃಷಿ ಮೇಳ ಆಯೋಜಿಸಲಾಗಿತ್ತು. 'ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು' ಶೀರ್ಷಿಕೆಯಡಿ ನಡೆದ ಈ ಬಾರಿಯ ಕೃಷಿಮೇಳಕ್ಕೆ ಜನಸಾಗರವೇ...