ಸರಕಾರ ಅನುಷ್ಠಾನ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಯೊಂದಿಗೆ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ...
ನನಗೆ ಸಿಎಂ ಆಗುವ ಕನಸಿಲ್ಲ. ಐದು ವರ್ಷವೂ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಹೇಳಿದರು.
ಅವಕಾಶ ಸಿಕ್ಕರೆ ನಾನೂ ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆಂದು ಇತ್ತೀಚೆಗೆ ಹೇಳಿದ್ದ ಆರ್ ವಿ...
ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಉಪನ್ಯಾಸಕರ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಮೇಯರ್ ರಾಮಪ್ಪ ಬಡಿಗೇರ ಹೇಳಿದರು.
ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ ಸೆಪ್ಟೆಂಬರ್...
ಪೋಷಕರು ಮೊಬೈಲ್ ಬಳಕೆ ಮಾಡಬೇಡ ಅಂದಿದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮೃದ್ಧ ಎಂದು ಗುರುತಿಸಲಾಗಿದ್ದು, ಬಾಲಕ 13 ವರ್ಷದವನಾಗಿದ್ದ ಎಂದು ಹೇಳಲಾಗುತ್ತಿದೆ. ಓದಿನ ಕಡೆಗೆ...