ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ...
ಉತ್ತರ ಕರ್ನಾಟಕದ ಕಲಾವಿದರು ಕೃಷ್ಣ ಪಾರಿಜಾತ ಜಾನಪದ ಕಲೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ಈ ಜಾನಪದ ಕಲೆಗೆ ಸುಮಾರು 150 ವರ್ಷಗಳ ಇತಿಹಾಸವಿದೆ. ಸಂಗೀತವೇ ಕೃಷ್ಣ ಪಾರಿಜಾತದ ಜೀವಾಳ. ಇದೊಂದು ರಮ್ಯವಾದ ಗೀತರೂಪಕವಾಗಿದ್ದು,...
ತಂಬಾಕು ತಿನ್ನುವುದು ಎಂದರೆ ದುಡ್ಡು ಕೊಟ್ಟು ರೋಗ ಖರೀದಿಸಿದಂತೆ. ತಂಬಾಕಿನ ಪೊಟ್ಟಣದ ಮೇಲೆ ಎಚ್ಚರಿಕೆ ಎಂದು ನಮೂದಿಸಿದ್ದರೂ, ಜನರು ಬೇಜವಾಬ್ದಾರಿಯಿಂದ ತಿನ್ನುತ್ತಿದ್ದಾರೆ' ಎಂದು ತಂಬಾಕು ನಿರ್ಮೂಲನಾ ಕೋಶದ ಕಾರ್ಯಕರ್ತೆ ವೀಣಾ ಎನ್ ಬೇಸರ...
ತಾಯಿಯ ಪ್ರೀತಿ, ಮಮತೆ, ಕರುಣೆ, ವಾತ್ಸಲ್ಯ ಅಪಾರ. ಇದನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾದೇವಿ ಹೇಳಿದರು.
ಧಾರವಾಡ ನಗರದ ಅಂಜುಮನ್ ಕಲಾ, ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ...