ನಮ್ಮ ಭಾರತ ದೇಶದಲ್ಲಿ ಎಲ್ಲಿಯವರೆಗೆ ಸಂವಿಧಾನ ಸದೃಢವಾಗಿರುತ್ತದೆಯೋ ಅಲ್ಲಿಯವರೆಗೆ ಪ್ರಜಾಪ್ರಭುತ್ವಕ್ಕೆ ತೊಂದರೆ ಉಂಟಾಗುವುದಿಲ್ಲ. ಅರ್ಥಾತ್ ಎಲ್ಲ ಧರ್ಮಗಳ ಮಕ್ಕಳು, ಧರ್ಮಗ್ರಂಥಗಳು, ಹೀಗೆ ಪ್ರತಿಯೊಬ್ಬರೂ ಸುರಕ್ಷಿತವಾಗಿ ಇರುತ್ತಾರೆ ಎಂದು ಶರಣ ಸಾಹಿತಿ, ಪ್ರಗತಿಪರ ಚಿಂತಕ...
ಕೇಂದ್ರ ಸರ್ಕಾರವು 2022ರ ಜುಲೈನಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ (ಎಸ್ಯುಪಿ)ಅನ್ನು ನಿಷೇಧಿಸಿದ್ದರೂ, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಅವುಗಳ ಮಾರಾಟ ಮುಂದುವರೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 2023ರಲ್ಲಿ 1,000 ಕೆಜಿ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿದೆ. ಆದರೂ ಪ್ಲಾಸ್ಟಿಕ್...
ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ...
"ಜೀವನದಲ್ಲಿ ಗುರಿ ಅತ್ಯಂತ ಅವಶ್ಯಕ. ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ. ಅದಕ್ಕಾಗಿ ಯುವಜನರು ಮೊದಲು ತಮ್ಮ ಜೀವನದ ಗುರಿಯನ್ನು ಹೊಂದಿರುವುದು ಮುಖ್ಯ" ಎಂದು ಅತಿಥಿ ಗೌತಮ್ ರೆಡ್ಡಿ ತಿಳಿಸಿದರು.
ಧಾರವಾಡದ ಅಂಜುಮನ್...
ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೂ, ಹಲವು ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಶೋಷಣೆಗಳು ಮುಂದುವರಿದಿವೆ. ರಾಜ್ಯದಲ್ಲಿ...