ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ...
ಬಲಪಂಥಿಯರ ವಚನ ದರ್ಶನ ಕೃತಿಯು ಜನರನ್ನು ದಿಕ್ಕು ತಪ್ಪಿಸುವ ಕೆಲಸದ ವಿರುದ್ಧ ವಚನ ದರ್ಶನ ಮಿಥ್ಯ v/s ಸತ್ಯ ಪುಸ್ತಕ ಹೊರಬಂದಿದೆ ಎಂದು ಗದಗ-ಡಂಬಳ ತೋಂಟದ ಸಿದ್ಧರಾಮ ಸ್ವಾಮಿಗಳು ಧಾರವಾಡದಲ್ಲಿ ನಡೆದ ಗ್ರಂಥ...
ವೈದಿಕರು ಸಿದ್ದಾರೂಢರ ಜಯಂತಿಯನ್ನು ರಾಮ ನವಮಿಯಲ್ಲಿ ಸೇರ್ಪಡೆ ಮಾಡಿದ್ದಾರೆ. ರಾಮನಿಗೂ ಸಿದ್ಧಾರೂಢರಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಮತ್ತು ಸಿದ್ಧಾರೂಢರು ರಾಮಾಯಣ ಮಹಾಭಾರತದ ಪ್ರವಚನ ಮಾಡುತ್ತಿದ್ದಿಲ್ಲ. ನಿಜಗುಣಶಾಸ್ತ್ರದ ಪಾರಾಯಣ ಮಾಡಿಸುತ್ತಿದ್ದರು ಎಂದು ಹುಬ್ಬಳ್ಳಿಯಲ್ಲಿ...
ಲಿಂಗಾಯತ ಮತ್ತು ಶರಣರ ತತ್ವಕ್ಕೆ ವಿರುದ್ಧವಾಗಿ ಆರ್‌ಎಸ್‌ಎಸ್ ನವರು ವಚನದರ್ಶನ ಪುಸ್ತಕ ಬರೆಸಿದ್ದಾರೆ. ಲಿಂಗಾಯತರನ್ನು ಹಿಂದುತ್ವದ ಭಾಗವಾಗಿಸುವ ಕುತಂತ್ರದಿಂದ ಈ ಪುಸ್ತಕ ರೂಪುಗೊಂಡಿದೆ. ಲಿಂಗಾಯತ ಧರ್ಮ ಹಿಂದುತ್ವದ ಭಾಗವಲ್ಲ. ಲಿಂಗಾಯತರನ್ನು ಹಿಂದುತ್ವದಲ್ಲಿ ಸಿಲುಕಿಸುವ...
ಎನ್ಎಸ್ಎಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಹುಬ್ಬಳ್ಳಿ ತಾಲೂಕು ಶರೇವಾಡ ಗ್ರಾಮದಲ್ಲಿ ಎಸ್‌ಜೆಎಮ್‌ವಿಎಸ್ ಮಹಿಳಾ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಾರ್ಷಿಕ ಶಿಬಿರವೊಂದರಲ್ಲಿ...