ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣವು ಅತ್ಯಂತ ಹಿಂದುಳಿದ ತಾಲೂಕಿನ ಪಟ್ಟಿಗೆ ಸೇರಿದ್ದು, ಇತ್ತ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ಕಛೇರಿಗಳ ಸಂಕೀರ್ಣ ಕಟ್ಟಡವು ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಮುಖ್ಯವಾಗಿ ಈ ಕಟ್ಟಡವು ಕೊಳಚೆ...
ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರು ಈ ರಾಷ್ಟ್ರ ಕಂಡ ಧೀಮಂತ ನಾಯಕ ಮತ್ತು ರಾಷ್ಟ್ರ ಭಕ್ತ ರಾಜಕಾರಣಿ, ರೈತನಾಯಕರಾಗಿದ್ದರು. ಯುದ್ಧ, ಆಹಾರ ಉತ್ಪಾದನೆಯಲ್ಲಿ ಅವರು ಕೈಗೊಂಡ ದಿಟ್ಟ...
ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏ.4ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು ಒಟ್ಟಾರೆ 505 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಅವಳಿ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ...
"ಕಲಿತವರ ಕಾಮಧೇನು ಕಲಿಯದವರ ಕಲ್ಪವೃಕ್ಷವಾಗಿರುವ ಹಲವಾರು ತತ್ವಪದ ಮತ್ತು ಜನಪದಗಳು ದಿನನಿತ್ಯ ಕಾಯಕದಲ್ಲಿ ತೊಡಗಿರುವ ದುಡಿಮೆಗಾರರ ಕೊಡುಗೆ ಅಪಾರ" ಎಂದು ನೂಲ್ವಿಯ ತತ್ವಪದ ಹಾಡುಗಾರರಾದ ಮಂಜುನಾಥ ಬಸಪ್ಪ ರಾಟಿಮನಿ ಇವರು ಹೇಳಿದರು.
ಧಾರವಾಡ ಜಿಲ್ಲೆಯ...
ರಾಜ್ಯ ಸರ್ಕಾರ ಟೋಲ್ ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಅಣ್ಣಿಗೇರಿ ತಾಲೂಕಿನ ವ್ಯಾಪ್ತಿಗೆ ಬರುವ ನಲವಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ'ದ ಬಳಿ ಏ.11ರಂದು ಧಾರವಾಡ...