ರಾಜ್ಯ ಸರ್ಕಾರ ಟೋಲ್ ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಅಣ್ಣಿಗೇರಿ ತಾಲೂಕಿನ ವ್ಯಾಪ್ತಿಗೆ ಬರುವ ನಲವಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ'ದ ಬಳಿ ಏ.11ರಂದು ಧಾರವಾಡ...
ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಏ.2ರಂದು ಪ್ರಥಮವಾಗಿ ಪೊಲೀಸ್ ಧ್ವಜ್ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ನಿವೃತ್ತ ಪೊಲೀಸ್ ಉಪಾಧೀಕ್ಷಕ ವೈ.ಡಿ.ಅಗಸಿಮನಿ ಅವರು ಭಾಗವಹಿಸಿ, ನಿವೃತ್ತರಿಗೆ ಆರೋಗ್ಯಭಾಗ್ಯ ಯೋಜನೆಯಲ್ಲಿ ಇನ್ನು...
ಶರಣರನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.
ಏ.2ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ...
ಧಾರವಾಡದ ನೀರಾವರಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ನೌಕರಸ್ಥ ಮಹಿಳೆ ಬೇಂದ್ರೆ ನಗರ ಸಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಕೋರ್ಟ್ ಬಳಿ ನಡೆದಿದೆ.
ಮೃತ ಮಹಿಳೆ ಇಂದುಮತಿ ಕಾಂಬಳೆ ನೌಕರಿ...
20 ವರ್ಷದ ವಿದ್ಯಾರ್ಥಿಯೋರ್ವಳು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದಿದ್ದು, ಯುವತಿಯ ಖಾಸಗಿ ಫೋಟೋ ಬಳಸಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಯುವಕನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಕರ್ನಾಟಕ...