ದೇಶದ ಮುಂದಿರುವ ಸವಾಲುಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಿ ದೇಶದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಉತ್ತುಂಗಕ್ಕೇರಿಸಬೇಕು ಎಂದು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ ಕೆ ಬಡಿಗೇರ ಹೇಳಿದರು.
ಇಂದು...
ಜೈಲು ಬಂಧಿಗಳ ಮನಃ ಪರಿವರ್ತನೆಗಾಗಿ ರಂಗಾಯಣ ಉತ್ತಮ ನಾಟಕವನ್ನು ಆಯ್ಕೆ ಮಾಡಿ ಕಲಿಸಿದೆ. ಇಲ್ಲಿನ ಪಾತ್ರಧಾರಿಗಳು ತಮ್ಮ ನಿಜ ಜೀವನದಲ್ಲಿ ಈ ʼತಲೆದಂಡʼ ನಾಟಕದ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ...
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ʼನಮ್ಮ ಸಂಸ್ಕೃತಿ ನಮ್ಮ ಹೆಮ್ಮೆʼ ನಾಮದಡಿ ಕೈಮಗ್ಗ, ಕಸೂತಿ, ಚಿತ್ರಕಲೆಗಳ ವಸ್ತು ಪ್ರದರ್ಶನವನ್ನು ಜಿಲ್ಲಾ...
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕೇಂದ್ರ ಸರ್ಕಾರದ ಪ್ರೋತ್ಸಾಹಧನ, ಏಪ್ರಿಲ್ 1ರಿಂದ ಅನ್ವಯವಾಗುವಂತೆ ರೂ.10,000ಗಳ ಕನಿಷ್ಠ ಗೌರವಧನ ಮತ್ತು...
ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪಿಒಪಿ ಗಣೇಶ ವಿಗ್ರಹಗಳ ತಪಾಸಣೆಯನ್ನು ತೀವ್ರಗೊಳಿಸಿದ್ದು, ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ನಗರದ ಗಾಂಧಿ...