"ಸಂಶೋಧನೆ ಎಂಬುದು ಒಂದು ತಪಸ್ಸು ಇದ್ದಂತೆ. ಅನೇಕ ಸಮಸ್ಯೆ, ಅನಾನುಕೂಲತೆಗಳನ್ನು ಎದುರಿಸಿ ಸಾಧನೆ ಮಾಡಬೇಕಾಗುತ್ತದೆ. ಸಂಶೋಧಕರಿಗೆ ತಾಳ್ಮೆ ಅಧ್ಯಯನ ಶೀಲತೆ, ಕ್ಷೇತ್ರ ಕಾರ್ಯ ಸಂಶೋಧಕರಿಗೆ ಮುಖ್ಯ" ಎಂದು ಕಪ್ಪತಗುಡ್ಡದ ನಂದಿವೇರಿ ಮಠದ ಪೂಜ್ಯ...
ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪಕ್ಷದ ವತಿಯಿಂದ ಧಾರವಾಡದಲ್ಲಿ ಭರ್ಜರಿ ಮೆರವಣಿಗೆ ನಡೆಸುವ ಮೂಲಕ ಚುನಾವಣಾ...
ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ ನಡೆದ ಪ್ರತಿರೋಧ ಸಮಾವೇಶದಲ್ಲಿ ವಿವಿಧ ಸಾಮಾಜಿಕ, ದಲಿತ, ರೈತ, ಮಹಿಳಾ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಸಾಹಿತಿಗಳು ಮತ್ತು...
"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ ಹೋರಾಟ. ಜನರು ಬೀದಿಗಿಳಿದು ಪ್ರತಿರೋಧ ವ್ಯಕ್ತಪಡಿಸಬೇಕು" ಎಂದು ಬಹುಭಾಷಾ ನಟ ಪ್ರಕಾಶ್ ರೈ ಕರೆ ನೀಡಿದರು.
ಜನಪರ ಸಂಘಟನೆಗಳ ನೇತೃತ್ವದಲ್ಲಿ ಫ್ಯಾಶಿಸ್ಟ್...
ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸರು ಆರೋಪಿಯನ್ನು ಬಂಧಿಸಿ, ನಾಲ್ಕು ಮೋಟಾರ್ ಸೈಕಲ್‍ಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಸೆ.28 ರಂದು ಶೌಕತಲಿ...