ಮಾರ್ಚ 18ರಂದು ಹುಬ್ಬಳ್ಳಿ ನಗರದಲ್ಲಿ ರಂಗ ಪಂಚಮಿ ಪ್ರಯುಕ್ತ ಬಣ್ಣ ಇರುವುದರಿಂದ ಬೆಳಿಗ್ಗೆ 6 ರಿಂದ ರಾತ್ರಿ 11 ಘಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಾರ್ಗ ಮಧ್ಯ ಬಿ.ಆರ್.ಟಿ.ಎಸ್ ಚಿಗರಿ ಬಸ್ ಕಾರ್ಯಾಚರಣೆ ಇರುವುದಿಲ್ಲ.
ಈ ಅವಧಿಯಲ್ಲಿ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ಧಾರವಾಡದ ಕೆ.ಎಲ್.ಇ. ಸಂಸ್ಥೆಯ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್...
ಹೋಳಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಶನಿವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಾಂಸ್ಕೃತಿಕ, ಸಾಂಪ್ರದಾಯಿಕ ಹೋಳಿ ಆಚರಿಸಿದರು. ಜಾನಪದ ಕಲಾವಿದರು, ಕಲಾತಂಡಗಳು ಮತ್ತು ಸರಕಾರಿ ನೌಕರರು, ಹವ್ಯಾಸಿ ಹಾಡುಗಾರರು ಹೋಳಿ ಹಬ್ಬದ,...
ಹಿರಿಯ ಸಾಹಿತಿ, ಕರ್ನಾಟಕ ಏಕೀಕರಣದ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಭಾಗವಹಿಸಿದ್ದ ಡಾ. ಪಂಚಾಕ್ಷರಯ್ಯ ಹಿರೇಮಠ ಅವರು ಮಾ. 14ರಂದು ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾ.15ಕ್ಕೆ...
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್‌ಆರ್‌ಎಲ್‌ಎಂ) ಅಡಿಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದ್ದು, ಒಂದು ಕೆಫೆಯನ್ನು ಧಾರವಾಡ ನಗರದಲ್ಲಿ ಮತ್ತು ಇನ್ನೊಂದು ಕೆಫೆಯನ್ನು ಕಲಘಟಗಿ ತಾಲೂಕಿನಲ್ಲಿ ಸ್ಥಾಪಿಸಲಾಗುವುದು....