ಕೇಂದ್ರ ಗೃಹಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ಅಪಮಾನಕರ ಹೇಳಿಕೆ ನೀಡಿರುವ ಹಿನ್ನೆಲೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಯಶಸ್ವಿ ಆಗಿದೆ. ಅದರಂತೆ ನಾಳೆ ಜನೆವರಿ 8ರಂದು...
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತರಕಾರಿ ಸಾಗಿಸುತ್ತಿದ್ದ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿರುವ ಘಟನೆ ಧಾರವಾಡದ ಆರ್‌ಟಿಓ ಕಚೇರಿಯ ಹತ್ತಿರ ಸಂಭವಿಸಿದೆ.
ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ವಾಹನದಲ್ಲಿದ್ದ ತರಕಾರಿ ರಸ್ತೆಯಲ್ಲಾ...
ಪ್ಲಾಸ್ಟಿಕ್ ಚೀಲವೊಂದರಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಹುಬ್ಬಳ್ಳಿಯ ಯಲ್ಲಾಪುರ ಓಣಿ ಸಮೀಪದ ಏಳು ಮಕ್ಕಳ ತಾಯಿ ಗುಡಿ ಬಳಿ ನಡೆದಿದೆ.
ನವಜಾತ ಶಿಶು ಪ್ಲಾಸ್ಟಿಕ್ ಚೀಲದಲ್ಲಿ ಕಂಡ ಸ್ತಳೀಯರು...
ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ಹುಬ್ಬಳ್ಳಿ ಎಪಿಎಂಸಿ'ಯ 'ಸಂಡೇ ಬಜಾರ್'ಅನ್ನು ಅಧಿಕಾರಿಗಳು ಸ್ವಚ್ಛಗೊಳಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ರೈತರ ಅನುಕೂಲಕ್ಕಾಗಿ 2015ನೇ ಸಾಲಿನ ಅನುದಾನದ ಅಡಿಯಲ್ಲಿ ನಿರ್ಮಾಣವಾದ ಹುಬ್ಬಳ್ಳಿ ಎಪಿಎಂಸಿ'ಯ 'ಸಂಡೇ ಬಜಾರ್' ಮಾರುಕಟ್ಟೆಯು ಅನೈತಿಕ...
ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸಿದ ಆಮರಣ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಇಂದು ಪೂರ್ಣವಿರಾಮ ಇರಿಸಿದ್ದಾರೆ. ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಪರಸ್ಪರ ಬಣ್ಣ ಹಚ್ಚಿ, ಸಿಹಿ ಹಂಚಿ, ಮೆರವಣಿಗೆಯ...