ಜನೆವರಿ 7 ರಿಂದ 'ಮಾಯಾಜಾಲ' ಕಿರುಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಕಾರ್ತಿಕ ರೊಟ್ಟಿಮಠ ಹಾಗೂ ಪ್ರಶಾಂತ ಹಂಚಿನಾಳ ನೇತೃತ್ವದಲ್ಲಿ ಧಾರವಾಡಿಯನ್ಸ್ ತಂಡದ ವತಿಯಿಂದ ನಿರ್ಮಾಣವಾಗುತ್ತಿರುವ ಕಿರು ಚಿತ್ರ ಧಾರವಾಡ ಹಾಗೂ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಎರಡು...
ಹುಬ್ಬಳ್ಳಿಯಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆ ಆಗ್ರಹಿಸಿ ಶುರುವಾದ ಅನಿರ್ದಿಷ್ಟ ಅಹೋರಾತ್ರಿ ಹೋರಾಟ ಮುಂದುವರಿದು 27ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಡುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು...
ಟಿಬಿ (ಕ್ಷಯ) ಮುಕ್ತ ಭಾರತವನ್ನು ಮಾಡುವ ಕನಸಿನೊಂದಿಗೆ ಟಿಬಿ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರು,...
ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಸಾವೀಗೀಡಾದ ಮೃತ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ಸಿಲಿಂಡರ್ ಸ್ಫೋಟಗೊಂಡು...
ರೈತ ಬಂಡಾಯಕ್ಕೆ ಹೆಸರಾದ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾಡುವ ಕೂಗು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಕಾಲ ಕೂಡಿಬಂದಿದೆ.
ರೈತ ಬಂಡಾಯಕ್ಕೆ ನವಲಗುಂದ ಪ್ರಮುಖ ನೆಲೆಯಾಗಿದೆ. ಪ್ರತಿಭಟನೆಗಳು...