ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದ್ದು,...
ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ 'ಸ್ವಸ್ಥ ನಾರಿ ಸಶಕ್ತ ಪರಿವಾರ' ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು...
ಡಿಜಿ ಮತ್ತು ಐಜಿಪಿ ಎಮ್.ಎ.ಸಲೀಂ ಅವರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಿಮರ್ಶನಾ ಸಭೆ ನಡೆಸಿ, ಮಾತನಾಡಿದರು.
ಪೊಲೀಸ್ ಸೇವೆಯು ಜನ ಸ್ನೇಹಿಯಾಗಿದ್ದು,...
ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತದಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ....
ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎನ್ನುವುದು ಸರಕಾರಿ ನೌಕರನೆ ಆಗಿರಲಿ, ಸಾರ್ವಜನಿಕರೆ ಆಗಿರಲಿ, ಪ್ರತಿ ವ್ಯಕ್ತಿಯ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಅಂದಾಗ ಮಾತ್ರ ನಾವು ಸ್ವಸ್ಥ, ನೆಮ್ಮದಿಯ ಜೀವನ ಕಾಣಲು ಸಾಧ್ಯವಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿ...