ವಿಪರೀತ ಮಳೆಯಿಂದಾಗಿ ಹೆಸರು ಬೆಳೆ ನಾಶವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಧಾರವಾಡ ಜಿಲ್ಲೆ ನವಲಗುಂದ ತಾಲೂಕು ತಹಶೀಲ್ದಾರ್ ಸುಧೀರ್ ಸಾಹುಕಾರ ಅವರಿಗೆ ರೈತರು ಮನವಿ...
ನಿರಂತರ ಮಳೆಯಿಂದಾಗಿ ಬೆಳೆಹಾನಿ ಉಂಟಾಗಿದ್ದು, ಶೀಘ್ರ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ...
ಪೌರಾಡಳಿತ ಇಲಾಖೆಯಿಂದ ನಗರೋತ್ಥಾನ ಯೋಜನೆಯಡಿ ಧಾರವಾಡದ ಕಲಘಟಗಿ ಪಟ್ಟಣ ಪಂಚಾಯತ ಕಟ್ಟಡ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ನಗರದಲ್ಲಿ ಮೀಸಲಿರುವ ಜಾಗದಲ್ಲಿ ಅಲೆಮಾರಿ ಜನಾಂಗದವರು ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಸ್ಥಳದಿಂದ ಅವರನ್ನು ಒಕ್ಕಲೆಬ್ಬಿಸದಂತೆ...
ಕಳೆದ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಸಾಕಷ್ಟು ಪ್ರಮಾಣದ ಬೆಳೆಹಾನಿಯಾಗಿರುವುದು ವರದಿಯಾಗಿದೆ. ಈ ವರದಿಯನ್ವಯ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 7ರೊಳಗಾಗಿ...
ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದ ಮತ್ತು ದುಡಿಯುವ ಜನರ ಮೂಲಭೂತ ಹಕ್ಕುಗಳಿಗೆ ಸಂಚಕಾರ ತರುತ್ತಿರುವ ಆರೋಪದ ಮೇಲೆ SIR ಅನ್ನು ಕೈ ಬಿಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿ, ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ...