ಧಾರವಾಡ | ಜಿಲ್ಲೆಯಲ್ಲಿ ನಿರಂತರ ಮಳೆ; 47 ಮನೆಗಳಿಗೆ ಭಾಗಶಃ ಹಾನಿ

ಧಾರವಾಡ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ 47 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಧಾರವಾಡ 25, ಕಲಘಟಗಿ 07, ಹುಬ್ಬಳ್ಳಿ ನಗರ-10, ಹುಬ್ಬಳ್ಳಿ-03 ಮತ್ತು ಕುಂದಗೋಳದಲ್ಲಿ...

ಧಾರವಾಡ | ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಗೆ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಲಘಟಗಿ ತಾಲೂಕಿನ ಗಂಜಿಗಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ...

ಧಾರವಾಡ | ನಿರಂತರ ಮಳೆ: ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಜನ ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ, ಸೇತುವೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ...

ಧಾರವಾಡ | ಭಾರೀ ಮಳೆ: ಆ.19ರಂದು ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ...

ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ. ಮೃತ ಗೃಹಿಣಿ ಜಯಶ್ರೀ ಬಡಿಗೇರ್(31) ಎಂಬುವವರು ಶಿವಾನಂದ್ ಜತೆಗೆ ಮೇ 21ರಂದು ಮದುವೆಯಾಗಿದ್ದರು. 13 ವರ್ಷದ ಪ್ರೀತಿಯನ್ನು...

ಜನಪ್ರಿಯ

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

Tag: ಧಾರವಾಡ