ಹುಬ್ಬಳ್ಳಿ-ಧಾರವಾಡ ನಗರ ಕಮಿಷನರೇಟ್‌ನ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ಜುಲೈ 13ರಂದು ಬೆಳಗಿನ ಜಾವ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪರೇಡ್...
2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ...
ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ, ಮನುಷ್ಯ ಜಾತಿ ಒಂದೇ ಎಂದು ಬದುಕುತ್ತಾರೆ. ಶರಣರು ಸಮಾಜದ ಸಮಾನತೆ ಹಾಗೂ ಸಹೋದರತ್ವದ ಬಾಳನ್ನು ಜೀವಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಪ್ಪಣ್ಣವರ ಸಂದೇಶಗಳನ್ನು ಬಸವಣ್ಣವರು ಚಾಚು...
ಹಣದ ವಿಚಾರಕ್ಕೆ ಯುವಕರಿಬ್ಬರ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವೇರಿ ಪೇಟೆಯಲ್ಲಿ ನಡೆದಿದೆ.
ಖ್ವಾಜಾ ಶಿರಹಟ್ಟಿ ಎಂಬುವವನು ಚಾಕು...
ಗ್ರಾಮೀಣ ಪ್ರದೇಶದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಉತ್ತಮ ಭವಿಷ್ಯ ರೂಪಿಸುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಗುಣಮಟ್ಟ ಖಚಿತಪಡಿಸುವುದಕ್ಕಾಗಿ, ಹಲವು ಅಂಶಗಳ ವಿಶೇಷ ಕಾರ್ಯ ಯೋಜನೆಯೊಂದನ್ನು ಹಮ್ಮಿಕೊಂಡು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಣ...