ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿ ಹೊರಗೆ ವ್ಯಕ್ತಿಯೊಬ್ಬರ ಭೀಕರ ಹತ್ಯೆಗೈದು ಅಪರಿಚಿತರಿಬ್ಬರು ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ.
ಶಂಕ್ರಯ್ಯ ಮಠಪತಿ ಹತ್ಯೆಗೀಡಾದ ವ್ಯಕ್ತಿಯಾಗುದ್ದು, ಇತ್ತೀಚಿಗಷ್ಟೇ ಹತ್ಯೆ ಪ್ರಕರಣವೊಂದರಲ್ಲಿ ಬಂಧಿತರಾಗಿ ಹೊರಗೆ ಬಂದಿದ್ದರು....
ವಾಹನಗಳು ಸಂಚರಿಸುವ ಜನದಟ್ಟಣೆಯ ರಸ್ತೆಗಳಿಗೆ ಅಂಟಿಕೊಂಡಿರುವ ವಿದ್ಯುತ್ ಕಂಬಗಳು ರಸ್ತೆಗೆ ಬಾಗಿಕೊಂಡಿದ್ದು, ಆಗಲೋ ಈಗಲೋ ನೆಲಕ್ಕುರುಳಿ ಬೀಳುವ ಸ್ಥಿತಿಯಲ್ಲಿರುವ ಪರಿಣಾಮ ಸಾರ್ವಜನಿಕರು, ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ. ವಾಹನ ಸವಾರರು ಭಯದಿಂದಲೇ ಸಂಚರಿಸುವ...
ಕಾಶ್ಮೀರದ ಪಹಲ್ಗಾಮ್ನಲ್ಲಿ ಕನ್ನಡಿಗರ ಮೇಲಾದ ಹತ್ಯೆ ಖಂಡಿಸಿ, ಉಗ್ರಗಾಮಿಗಳ ಭಾವಚಿತ್ರಕ್ಕೆ ಬೆಂಕಿಹಚ್ಚುವ ಮೂಲಕ ಹುಬ್ಬಳ್ಳಿ ಆಟೊ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಭಯೋತ್ಪಾದಕರ ದಾಳಿ ತಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಇನ್ನುಳಿದ 44 ಜನ ನೇರವೇತನ ಪೌರಕಾರ್ಮಿಕರ ಕುಟುಂಬದವರಿಗೆ ಸರ್ಕಾರದ ಆದೇಶದಂತೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಪಾಲಿಕೆ...
ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.
ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ...