ಬಾಗಲಕೋಟೆ | ಧಾರಾಕಾರ ಮಳೆಗೆ ಉಕ್ಕಿ ಹರಿಯುತ್ತಿದೆ ಮಲಪ್ರಭಾ; ರಸ್ತೆ ಬಂದ್

ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಪ್ರದೇಶಗಳೂ ಜಲಾವೃತವಾಗಿವೆ. ನದಿ ಉಕ್ಕಿ ಹರಿಯುತ್ತಿರುವ ಕಾರಣ, ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮವು ಜಲಾವೃತವಾಗಿದೆ. ನದಿ ಸಮೀಪದಲ್ಲಿರುವ ಮನೆಗಳಿಗೆ...

ಧಾರವಾಡ | ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ರೈತನನ್ನು ಹನುಮನಾಳ ಗ್ರಾಮದ ನಿವಾಸಿ 64 ವರ್ಷದ ಭೀಮನಗೌಡ ಮಲ್ಲನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಜಿಲ್ಲೆಯ ವಿವಿಧೆಡೆಗಳಲ್ಲಿ ಗುಡುಗು,...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಕರ್ನಾಟಕದ ಕರಾವಳಿಯ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಭಾರೀ...

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಂಚಾರ ಅಸ್ತವ್ಯಸ್ತ ಎಲ್ಲೆಲ್ಲಿ, ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ ಆಗಸ್ಟ್ 11ರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ. ರಸ್ತೆಯಲ್ಲಿ ಮಳೆ...

ಮುಂದಿನ ಎರಡು ದಿನ ರಾಜ್ಯದ ಹಲವೆಡೆ ಭಾರೀ ಮಳೆ; ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಧಾರಾಕಾರ ಮಳೆ