ಬಬಲೇಶ್ವರ | ಧಾರ್ಮಿಕ ಕಾರ್ಯಕ್ರಮ, ಮಠಗಳ ಪ್ರವಚನಗಳಿಂದ ಉತ್ತಮ ಸಮಾಜ ನಿರ್ಮಾಣ: ಎಂ ಬಿ ಪಾಟೀಲ

ಮಠ-ಮಾನ್ಯಗಳ ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಉತ್ತಮ ನಡೆ-ನುಡಿ ಬೆಳೆದು, ಬಸವಾದಿ ಶರಣರ ದಾಸೋಹ ತತ್ವ ಎಲ್ಲೆಡೆ ನೆಲೆಗೊಳ್ಳುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ...

ಉಡುಪಿಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ವಿರೋಧ; 38 ಮಂದಿ ಹಿಂದುತ್ವವಾದಿಗಳು ಪೊಲೀಸ್‌ ವಶಕ್ಕೆ

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ವಿರೋಧಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ, ನಗರದಲ್ಲಿ ಉದ್ವಗ್ನ ಪರಿಸ್ಥಿತಿ ಉಂಟಾಗಿದ್ದು, 38 ಮಂದಿ ಹಿಂದುತ್ವವಾದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕ್ರಿಶ್ಚಿಯನ್...

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿ ಜೆ, ದ್ವೇಷಭಾಷಣ ಎಷ್ಟು ಸರಿ?

ಮೆರವಣಿಗೆ ಹೆಸರಿನಲ್ಲಿ ನಡೆಸುವ ಡಿ ಜೆ, ಅಶ್ಲೀಲ ನೃತ್ಯ, ದ್ವೇಷದ ಭಾಷಣಗಳು, ಕುಡಿದು ಕುಣಿಯುವುದು, ಜನರ ನಂಬಿಕೆಯನ್ನು ಅಣಕಿಸುವ ಕ್ರಿಯೆ ಆಗುತ್ತದೆ ಮತ್ತು ಧರ್ಮದ ಅವಹೇಳನ ಎನಿಸುತ್ತದೆ. ಇತ್ತೀಚಿಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿ ಜೆ...

ಉತ್ತರ ಪ್ರದೇಶ | ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ; 7 ಮಂದಿ ದುರ್ಮರಣ

ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಕುಸಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಧರ್ಮದ ಮೊದಲ...

ಮಧ್ಯಪ್ರದೇಶ | ಧಾರ್ಮಿಕ ಕಾರ್ಯಕ್ರಮದ ವೇಳೆ ಕುಸಿದ ದೇವಸ್ಥಾನದ ಗೋಡೆ; 9 ಮಕ್ಕಳು ಸಾವು

ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದು ಬಿದ್ದಿದ್ದು, ಒಂಬತ್ತು ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಶಾಹಪುರದಲ್ಲಿ ಭಾನುವಾರ ನಡೆದಿದೆ. ದುರ್ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಶಾಹಪುರದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಧಾರ್ಮಿಕ ಕಾರ್ಯಕ್ರಮ