ಚಿಕ್ಕಮಗಳೂರು l ಸೌಹಾರ್ದ ಜನ ಸ್ವಾತಂತ್ರೋತ್ಸವ: ಎದ್ದೇಳು ಕರ್ನಾಟಕದಿಂದ ಧ್ವಜಾರೋಹಣ 

79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಸಲುವಾಗಿ ಎಲ್ಲಾ ಸಮುದಾಯದವರು ಸೇರಿ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಯವರು ಭಾಗವಹಿಸಿ ಚಿಕ್ಕಮಗಳೂರು ನಗರದ ಎದ್ದೇಳು ಕರ್ನಾಟಕ ಕಚೇರಿಯಲ್ಲಿ ನೆರವೇರಿಸಲಾಯಿತು. ಜನ...

ದಾವಣಗೆರೆ | ದೇಶವನ್ನು ಶಾಂತಿ, ಏಕತೆ, ಪ್ರಗತಿಯೆಡೆಗೆ ಕೊಂಡೊಯ್ಯುವ ಜವಾಬ್ದಾರಿ ಇದೆ; ಸ್ವಾತಂತ್ರ್ಯೋತ್ಸವದಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

"ಸ್ವಾತಂತ್ರ್ಯವು ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ, ಅದು ಹೊಣೆಗಾರಿಕೆಯೂ ಹೌದು. ನಾವೆಲ್ಲರೂ ನಮ್ಮ ದೇಶವನ್ನು ಶಾಂತಿ, ಪ್ರಗತಿ ಮತ್ತು ಏಕತೆಯ ಮಾರ್ಗದಲ್ಲಿ ಮುಂದುವರಿಸಬೇಕಾದ ಜವಾಬ್ದಾರಿ ಹೊಂದಿದ್ದೇವೆ" ಎಂದು ದಾವಣಗೆರೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ...

ಗದಗ | ಹಳ್ಳಿರಂಗ ಶಾಲೆ ಗಣರಾಜ್ಯ ದಿನಾಚರಣೆಯ ಸಂಭ್ರಮ

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಹಳ್ಳಿರಂಗ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಕ್ಷರದವ್ವ ಸಾವಿತ್ರಿಬಾಯಿ ಪುಲೆಯವರ ಮಾರ್ಗದಲ್ಲಿ ಜರುಗಿದ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಸಂಶಾದ...

ಕೊಪ್ಪಳ | ಕಲ್ಯಾಣ ಕರ್ನಾಟಕ ಉತ್ಸವ; ಧ್ವಜಾರೋಹಣಕ್ಕೆ ತೆರಳುತ್ತಿದ್ದ ಪಿಡಿಒ ಅಪಘಾತದಲ್ಲಿ ಸಾವು

ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ವೇಳೆ ಪಿಡಿಒ ಅಡಿವೆಪ್ಪ ಯಡಿಯಾಪುರ ಎಂಬುವವರು ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ(32) ಎಂಬುವವರು ಕುಕನೂರು ಸಮೀಪದ...

ರಾಯಚೂರು | ʼಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನʼ

ದೇಶಕ್ಕೆ ಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನವೆಂದು ವೈಧ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಹೇಳಿದರು. ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ಧ್ವಜಾರೋಹಣ

Download Eedina App Android / iOS

X