ಹಂದಿ ಬೇಟೆಗಾಗಿ ಇಟ್ಟಿದ್ದ ಸಿಡಿಮದ್ದನ್ನು ಹಸುವೊಂದು ತಿಂದಿದ್ದು, ಬಾಯಿ ಹಾಕುತ್ತಿದ್ದಂತೆ ಸಿಡಿಮದ್ದು ಸ್ಪೋಟಿಸಿ ಹಸುವಿನ ಬಾಯಿ ಛಿದ್ರಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ...
ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಎಂಟು ಅಪಘಾತ ವಲಯಗಳನ್ನು ಗುರುತಿಸಿ ₹127 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆಗಳು, ಕೆಳಸೇತುವೆಗಳು ಮತ್ತು ಸೇವಾ ರಸ್ತೆಗಳನ್ನು ನವೀಕರಿಸುವ ಮೂಲಕ ರಸ್ತೆ ಅಪಘಾತ ಮುಕ್ತ ಕಾರಿಡಾರ್ ಆಗಿ ಪರಿವರ್ತಿಸಲು ರಾಷ್ಟ್ರೀಯ ಹೆದ್ದಾರಿ...
ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ಟೇಕ್ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕತ್ತರಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ ಹೊಸೂರು ಗ್ರಾಮದಲ್ಲಿ ಭೂ ಮಾಲೀಕ, ನ್ಯಾಯಾಲಯದ ಆದೇಶವಿದೆ ಎನ್ನುವ ಕಾರಣಕ್ಕೆ ಹಂದಿಜೋಗಿ ಕುಟುಂಬಗಳನ್ನು ಹೊರ ಹಾಕಿ ತಂತಿ ಬೇಲಿ ಹಾಕಿಕೊಂಡಿದ್ದನು....
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹೊರಳವಾಡಿ ಹೊಸೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಹಂದಿಜೋಗಿ ಜನಾಂಗದ ಎರಡು ಕುಟುಂಬಗಳನ್ನು ಭೂ ಮಾಲೀಕ ಕಾನೂನಿನ ಬಲದಲ್ಲಿ ವಾಸಿಸುತ್ತಿದ್ದ ಮನೆ ಸಮೇತ ನೆಲಕ್ಕುರುಳಿಸಿ ಹೊರ ಹಾಕಿದ್ದು,...