ಬಣಗಳನ್ನು ಒಗ್ಗೂಡಿಸಿ ರೈತ ಸಂಘವನ್ನು ಬಲವರ್ಧನೆಗೊಳಿಸಿ. ತಾತ್ವಿಕ ಭಿನ್ನಾಭಿಪ್ರಾಯದ ಕಾರಣದಿಂದ ಹಲವು ಬಣಗಳಾಗಿ ಹಂಚಿ ಹೋಗಿರುವ ರೈತ ಸಂಘಟನೆಯನ್ನು ಏಕೀಕರಣಗೊಳಿಸಿ, ಒಗ್ಗೂಡಿಸಿ ಒಂದೇ ಬ್ಯಾನರ್‌ನಡಿ ರೈತಪರ ಹೋರಾಟಗಳನ್ನು ಮಾಡಿ ರೈತರ ಹಿತ ಕಾಯೋಣ...
ಪ್ರೋ. ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿ...