ನಂದಿನಿ ಹಾಲು ಇಷ್ಟವಿಲ್ಲದಿದ್ರೆ ಕುಡಿಬೇಡಿ: ಅಪಪ್ರಚಾರ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ

ಕೆಎಂಎಫ್‌ನ ನಂದಿನಿ ಉತ್ಪನ್ನಗಳಿಂದ ಕ್ಯಾನ್ಸರ್‌ ಬರುತ್ತದೆ ಎಂದು ಅಪಪ್ರಚಾರ ಮಾಡಿದ್ದ ಡಾ.ಶರಣ್ಯ ಸಂತೋಷ್‌ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ನಂದಿನಿ ಹಾಲು ಇಷ್ಟವಿಲ್ಲದಿದ್ರೆ ಕುಡಿಬೇಡಿ. ಅದನ್ನು ಬಿಟ್ಟು ಇಂತಹ ಕೆಲಸ ಯಾಕೆ ಮಾಡುತ್ತೀರಿ"...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವಾಸ್ತವವೋ, ಇತರೆ ಕಂಪನಿಗಳ ಮಾರುಕಟ್ಟೆ ತಂತ್ರವೋ?

ನಂದಿನಿ ಕುರಿತಾದ ವಿವಾದ-ವದಂತಿಗಳು ಸ್ಥಳೀಯ ಅಸ್ಮಿತೆ ಮತ್ತು ಮಾರುಕಟ್ಟೆ ಪೈಪೋಟಿಗೆ ಸಂಬಂಧಿಸಿದಂತೆ ಅಮುಲ್ ಮತ್ತು ನಂದಿನಿ ಬ್ರ್ಯಾಂಡ್‌ಗಳ ನಡುವಿನ ವಿವಾದದತ್ತ ಕಣ್ಣು ಹಾಯುವಂತೆ ಮಾಡಿದೆ. ಜತೆಗೆ ಅಮುಲ್ ಉತ್ಪನ್ನಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂಬ...

ನಂದಿನಿ ಮುಳುಗಿಸೋದು ಗ್ಯಾರಂಟಿ: ಅಮುಲ್‌ ಕೇವಲ ಅಸ್ತ್ರ, ಸೂತ್ರಧಾರರು ಅಮಿತ್‌ ಶಾ ಮತ್ತು ಅಂಬಾನಿ

ಕೆಎಂಎಫ್‌ನಲ್ಲಿ ಭ್ರಷ್ಟಾಚಾರ ನಡೀತದೆ, ಸ್ವಜನಪಕ್ಷಪಾತ ಇದೆ, ನೇಮಕಾತಿಯಲ್ಲೂ ಹಗರಣ ನಡೀತದೆ. ಅವೆಲ್ಲಾಸರಿ ಹೋಗದಿದ್ದರೂ ಉಳಿಗಾಲವಿಲ್ಲ. ಆದರೆ, ಇವೆಲ್ಲದರ ನಡುವೆಯೇ ಈ ಮಿಲ್ಕ್‌ ಯೂನಿಯನ್ನುಗಳು, ಸಹಕಾರಿ ಕ್ಷೇತ್ರದಲ್ಲೇ ಸಾವಿರಾರು ಕೋಟಿ ಲಾಭ ಮಾಡ್ತಿವೆ. ಕರ್ನಾಟಕದ ಸಹಕಾರಿ...

ಕರ್ನಾಟಕಕ್ಕೆ ಕಂಟಕವಾಗಲಿದೆಯೇ ನಂದಿನಿ-ಅಮುಲ್‌ ವಿಲೀನ?

ಕೇಂದ್ರದ ಅಧಿಕಾರಶಾಹಿಯಲ್ಲಿ ಗುಜರಾತ್‌ ಮೂಲದ ಅಧಿಕಾರಿಗಳದ್ದೇ ಕಾರುಬಾರು. ಆದರೆ ಭಾರತವೆಂದರೇ ಬರೀ ಗುಜರಾತ್‌ ಮಾತ್ರ ಅಲ್ಲವಲ್ಲ! ನಮ್ಮಲ್ಲಿರುವುದು ಒಕ್ಕೂಟ ವ್ಯವಸ್ಥೆ. ಹೀಗಾಗಿ ಯಾವುದೇ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರ ಸರ್ಕಾರ ಮಣೆ ಹಾಕುವಂತಿಲ್ಲ! ಕಳೆದ...

ನಂದಿನಿ v/s ಅಮುಲ್‌: ರೈತನ ಬದುಕಿನ ಮೇಲೆ ಡಬಲ್‌ ಎಂಜಿನ್‌ ಸರ್ಕಾರದ ರೋಡ್ ರೋಲರ್!

ಪ್ರವಾಹ ಬಂದು ರೈತರ ಹಾಹಾಕಾರ ಎದ್ದಾಗಲೂ ಬಾರದ ಡಬಲ್ ಎಂಜಿನ್ ಸರ್ಕಾರ, ಪ್ರಸ್ತುತ ರೈತನ ಬದುಕಿನ ಮೇಲೆ ರೋಡ್ ರೋಲರ್ ಹತ್ತಿಸಲು ಪ್ರಯತ್ನಿಸುತ್ತಿದೆ. ನಮ್ಮ ನಂದಿನಿ ಜಾಗತಿಕ ಬ್ರಾಂಡ್ ಆಗಲಿ, ಬಿಡಲಿ. ಅದು...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: ನಂದಿನಿ ಹಾಲು ಒಕ್ಕೂಟ