ಯಾವುದೇ ವೈದ್ಯಕೀಯ ಪದವಿ ಪಡೆಯದೆ ಔಷಧಿಗಳ ಮಾಹಿತಿ ಪಡೆದುಕೊಂಡು ತಾವು ವೈದ್ಯರೆಂದು ಸುಳ್ಳು ಹೇಳಿಕೊಂಡು ಕೊಳಗಲ್ಲು ಗ್ರಾಮದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಸೀಜ಼್ ಮಾಡಲಾಗಿದೆ ಎಂದು ಬಳ್ಳಾರಿ...
ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ವೈದ್ಯರು, ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದ್ದು, ಇಂತಹ ನಕಲಿ ವೈದ್ಯರು ಸಾರ್ವಜನಿಕರ ಆರೋಗ್ಯಕ್ಕೆ ಆತಂಕಕಾರಿಯಾಗಿದ್ದಾರೆ. ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ...