ಬೆಂಗಳೂರು | ನಕಲಿ ಟಿಕೆಟ್ ಬಳಸಿ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನಕಲಿ ಟಿಕೆಟ್ ಬಳಸಿ ಪ್ರವೇಶಿಸಿದ್ದ ಯುವಕನನ್ನು ನಗರದ ಏರ್‌ಪೋರ್ಟ್‌ ಸಿಬ್ಬಂದಿ ಬಂಧಿಸಿದ್ದಾರೆ. ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಈತ ಮೂಲತಃ ಜಾರ್ಖಂಡ್‌ದವನು....

ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶ ಪಡೆದಿದ್ದ ಮಹಿಳೆಯೊಬ್ಬರ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಪಿತ್ ಕೌರ್ ಸೈನಿ ಎಂಬ ಮಹಿಳೆಯ...

ಜನಪ್ರಿಯ

ಬಾಗಲಕೋಟೆ | ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು: ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ...

ಬೆಳಗಾವಿ | ಬಸ್‌ ನಿಲ್ದಾಣದಲ್ಲಿ ಅವಧಿ ಮೀರಿದ ಆಹಾರ ಸಾಮಗ್ರಿ ಪತ್ತೆ: ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತರಾಟೆ

ಬೆಳಗಾವಿ ನಗರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ....

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬಾಗಲಕೋಟೆ | ದ್ಯಾರ್ಥಿಗಳ ಹೊಟ್ಟೆಗೆ ಸೇರಬೇಕಿದ್ದ ಗೋಧಿ ಹುಳುಪಾಲು; ಪಡಿತರ ದಾಸ್ತಾನಿನಲ್ಲಿ 195 ಕ್ವಿಂಟಲ್ ಅಕ್ಕಿ ಕೊರತೆ

ಜಿಲ್ಲೆಯ ವಿವಿಧೆಡೆ ಕರ್ನಾಟಕ ರಾಜ್ಯ ಆಹಾರ ಆಯೋಗ ಕೈಗೊಂಡ ಪರಿಶೀಲನೆಯಲ್ಲಿ ಪಡಿತರ...

Tag: ನಕಲಿ ಟಿಕೆಟ್