ಮನೆ ಮಾರಾಟ ಮಾಡಲು ಹೊರಟಿರುವ ಮಹಿಳೆಯೊಬ್ಬರ ಆಸ್ತಿ ದಾಖಲೆ ಪತ್ರಗಳನ್ನು ನಕಲು ಮಾಡಿ ಬೆಂಗಳೂರಿನ ಮೂರು ಬ್ಯಾಂಕ್‌ಗಳಲ್ಲಿ ಬರೋಬ್ಬರಿ ₹3 ಕೋಟಿ ಸಾಲ ಪಡೆದಿದ್ದ ಐವರು ಆರೋಪಿಗಳನ್ನು ಸದ್ಯ ಕೇಂದ್ರ ಅಪರಾಧ ವಿಭಾಗದ...
ವಿದೇಶಿಯರಿಗೆ ನಕಲಿ ದಾಖಲೆಗಳನ್ನು ತಯಾರು ಮಾಡಿಕೊಡುತ್ತಿದ್ದ ಓರ್ವನನ್ನು ಗಂಗಮ್ಮ ಗುಡಿ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಮೂರ್ತಿ ಬಂಧಿತ ಆರೋಪಿ. ಈತನು ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು.
ಬಂಧಿತ ಆರೋಪಿ ಕೃಷ್ಣಮೂರ್ತಿ ವಿದೇಶಿಗರಿಗೆ...