ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಸೂಚನೆ

ಅಪಾಯಕಾರಿ ಸಿಎಚ್ ಪೌಡರ್‌ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಸೂಚನೆ ನೀಡಿದ್ದಾರೆ. ಇಂದು...

ಹರಿಯಾಣ: ನಕಲಿ ಮದ್ಯ ಸೇವಿಸಿ 18 ಸಾವು

ಕಳೆದ 24 ಗಂಟೆಗಳಲ್ಲಿ ಹರಿಯಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದು, ನಾಲ್ಕು ದಿನಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 18 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಮುನಾನಗರ ಜಿಲ್ಲೆಯ...

ತಮಿಳುನಾಡು | ನಕಲಿ ಮದ್ಯ ಸೇವಿಸಿ ಐವರು ಸಾವು; ಹಲವರು ಗಂಭೀರ

ನಕಲಿ ಮದ್ಯ ಸೇವಿಸಿ ತಮಿಳುನಾಡಿನ ವಿಲ್ಲಪ್ಪುರಂ ಜಿಲ್ಲೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಮರಕಾನಂ ಪ್ರದೇಶದಲ್ಲಿ ಶನಿವಾರ (ಮೇ 13)...

ಜನಪ್ರಿಯ

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

Tag: ನಕಲಿ ಮದ್ಯ

Download Eedina App Android / iOS

X