ಔರಾದ್ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದ ನಕಲಿ ವೈದ್ಯ ನಾರಾಯಣರಾವ್ ಕುಲಕರ್ಣಿ, ಬಸವರಾಜ ಒಂಟೆ ಅವರಿಗೆ ತಲಾ ₹50 ಸಾವಿರ ಹಾಗೂ ಸ್ಟಾಫ್ ನರ್ಸ್ ಪ್ರೇಮಾ ಜೀರಗೆ ಅವರಿಗೆ ₹1 ಲಕ್ಷ...
ಮಧ್ಯಪ್ರದೇಶದಲ್ಲಿ ಮತ್ತೊಬ್ಬ ನಕಲಿ ವೈದ್ಯ ಪತ್ತೆಯಾಗಿದ್ದು, ಈ ಆರೋಪಿ ಬಿಜೆಪಿ ವೈದ್ಯಕೀಯ ಸೆಲ್‌ನಲ್ಲಿ ಕಾರ್ಯನಿರ್ವಹಿಸಿದ್ದ ಎಂದು ಹೇಳಲಾಗಿದೆ. ಆಯುಷ್ ಪದವಿ ಪಡೆದಿರುವುದಾಗಿ ಸುಳ್ಳು ಹೇಳಿಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.
ದೂರಿನ ನಂತರ...
ಮಧ್ಯಪ್ರದೇಶದ ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ನಕಲಿ 'ಬ್ರಿಟಿಷ್' ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು, ಈವರೆಗೆ ಏಳು ಮಂದಿ ಈ ನಕಲಿ ವೈದ್ಯನಿಂದಾಗಿ ಸಾವನ್ನಪ್ಪಿದ್ದಾರೆ...
ಗುಜರಾತ್‌ನಲ್ಲಿ 8ನೇ ತರಗತಿ ಓದಿದವರಿಗೂ, 70,000 ರೂ. ಕೊಡುವ ಎಲ್ಲರಿಗೂ ವೈದ್ಯಕೀಯ ಪದವಿ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲವನ್ನು ಗುಜರಾತ್‌ನ ಪೊಲೀಸರು ಬೇಧಿಸಿದ್ದಾರೆ. 14 ಮಂದಿ ನಕಲಿ ವೈದ್ಯರನ್ನು ಬಂಧಿಸಿದ್ದಾರೆ.
ಗುಜರಾತ್‌ನ ಸೂರತ್‌ನಲ್ಲಿ 1,200 ನಕಲಿ...
ರಾಜ್ಯದಲ್ಲಿ ಮತ್ತೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಎಂಬಿಬಿಎಸ್ ಪದವಿ ಮುಗಿಸದೇ, ಸ್ಟೆತಸ್ಕೋಪ್ ಕೊರಳಿಗೆ ಹಾಕಿಕೊಂಡು ಕ್ಲಿನಿಕ್ ನಡೆಸುತ್ತಿರುವ ಹಲವು ನಕಲಿ ವೈದ್ಯರ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ, ಕ್ರಮ ಕೈಗೊಂಡಿರುವ...